ತತ್ವವ ನುಡಿವ ಹಿರಿಯರೆಲ್ಲರು.


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ತತ್ವವ ನುಡಿವ ಹಿರಿಯರೆಲ್ಲರು. ತುತ್ತನಿಕ್ಕುವರ ಬಾಗಿಲಲ್ಲಿ
ಅಚ್ಚುಗಪಡುತ್ತಿದ್ದರು ನೋಡಾ
ನಿತ್ಯಾನಿತ್ಯವ ಹೇಳುವ ಹಿರಿಯರು ತಮ್ಮ ಒಡಲ ಕಕ್ಕುಲತೆಗೆ ಹೋಗಿ
ಭಕ್ತಿಯ ಹೊಲಬನರಿಯದ
ಜಡಜೀವಿ ಮಾನವರ ಇಚ್ಛೆಯ ನುಡಿದು
ಹಲುಬುತ್ತಿಪ್ಪರು ನೋಡಾ ! ಕತ್ತೆಗೆ ಕರ್ಪೂರವ ಹೇರಿದಂತೆ
ಅವರಿಗೆ ಇನ್ನೆತ್ತಣ ಮುಕ್ತಿಯೋ ಗುಹೇಶ್ವರಾ.