ತನುವ ನೋುಸಿ ಮನವ ಬಳಲಿಸಿ ನಿಮ್ಮ ಪಾದವಿಡಿದವರೊಳರೆ ಈ ನುಡಿ ಸುಡದಿಹುದೆ ಕೂಡಲಸಂಗಮದೇವಾ ಶಿವಭಕ್ತರ ನೋವೇ ಅದು ಲಿಂಗದ ನೋವು. 407