ತನ್ನಾಶ್ರಯದ ರತಿಸುಖವನು, ತಾನುಂಬ


Pages   (key to Page Status)   

ತನ್ನಾಶ್ರಯದ ರತಿಸುಖವನು
ತಾನುಂಬ ಊಟವನು ಬೇರೆ ಮತ್ತೊಬ್ಬರ ಕೈಯಲ್ಲಿ ಮಾಡಿಸಬಹುದೆ ತನ್ನ ಲಿಂಗಕ್ಕೆ ಮಾಡುವ ನಿತ್ಯನೇಮವ ತಾ ಮಾಡಬೇಕಲ್ಲದೆ ಬೇರೆ ಮತ್ತೊಬ್ಬರ ಕೈಯಲ್ಲಿ ಮಾಡಿಸಬಹುದೆ ಕೆಮ್ಮನೆ ಉಪಚಾರಕ್ಕೆ ಮಾಡುವರಲ್ಲದೆ ನಿಮ್ಮನೆತ್ತಬಲ್ಲರು
ಕೂಡಲಸಂಗಮದೇವಾ. 183