ತನ್ನಿಚ್ಛೆಯ ನುಡಿದಡೆ ಮೆಚ್ಚುವುದೀ


Pages   (key to Page Status)   

ತನ್ನಿಚ್ಛೆಯ ನುಡಿದಡೆ ಮೆಚ್ಚುವುದೀ ಮನವು
ಇದಿರಿಚ್ಚೆಯ ನುಡಿದಡೆ ಮೆಚ್ಚದೀ ಮನವು. ಕೂಡಲಸಂಗನ ಶರಣರ ನಚ್ಚದ ಮಚ್ಚದ ಮನವ ಕಿಚ್ಚಿನೊಳಗಿಕ್ಕು. 39