ತಪ್ಪಿ ನೋಡಿದಡೆ ಮನದಲ್ಲಿ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ತಪ್ಪಿ ನೋಡಿದಡೆ ಮನದಲ್ಲಿ ಅಚ್ಚೊತ್ತಿದಂತಿತ್ತು . ಇಪ್ಪೆಡೆಯ ವಿಚಾರಿಸಿ ನೋಡಿದಡೆ ಇಲ್ಲದಂತಾಯಿತ್ತು
ಲೆಪ್ಪದ ಜಲದ ಪಾದಘಾತದಂತೆ. ಕರ್ತೃತ್ವವೆಲ್ಲಿಯದೊ ಗುಹೇಶ್ವರಾ.