Pages   (key to Page Status)   

ತುಪ್ಪದ ಸವಿಗೆ ಅಲಗ ನೆಕ್ಕುವ ಸೊಣಗನಂತೆ ಎನ್ನ ಬಾಳುವೆ. ಸಂಸಾರಸಂಗವ ಬಿಡದು ನೋಡೆನ್ನ ಮನವು. ಈ ನಾಯಿತನವ ಮಾಣಿಸು- ಕೂಡಲಸಂಗಮದೇವಯ್ಯಾ
ನಿಮ್ಮ ಧರ್ಮ. 35