Pages   (key to Page Status)   


ದೇವ ಕಂಡಾ
ಭಕ್ತ ಕಂಡಾ; ಮರಳಿ ಮರಳಿ ಶರಣೆಂಬ ಕಂಡಾ. ಹೋಯಿತ್ತಲ್ಲಾ ಭಕ್ತಿ ಜಲವ ಕೂಡಿ ! ಸಾವನ್ನಕ್ಕ ಸರಸವುಂಟೆ ಗುಹೇಶ್ವರಾ ?