ದೇಹದೊಳಗೆ ದೇವಾಲಯವಿದ್ದು ಮತ್ತೆ ಬೇರೆ ದೇಗುಲವೇಕಯ್ಯಾ ? ಎರಡಕ್ಕೆ ಹೇಳಲಿಲ್ಲಯ್ಯಾ. ಗುಹೇಶ್ವರಾ ನೀನು ಕಲ್ಲಾದಡೆ ನಾನು ಏನಪ್ಪನು ?