ದೇಹವೆಂಬ ದೇವರಿಗೆ ದೇಗುಲದೊಳಗೆ



Pages   (key to Page Status)   


ದೇಹವೆಂಬ ದೇಗುಲದೊಳಗೆ ಭಾವಸಿಂಹಾಸನವ ಮಾಡಿ
ಜೀವದೊಡೆಯನ ಪೂಜಿಸಬಲ್ಲಡೆ ದೇವರಿಗೆ ದೇವರೆಂಬೆನಯ್ಯಾ ಅಖಂಡೇಶ್ವರಾ !