ನದೀಜಲ ಕೂಪಜಲ ತಟಾಕಜಲವೆಂದಂಬು ಹಿರಿದು ಕಿರಿದಾದುದನರಿಯರು. ಬೇರೆ ಮತ್ತೊಂದು ಭಾಷೆ ವ್ರತ ನೇಮಂಗಳ ಹಿಡಿವ ಶೀಲಸಂಬಂಧಿಗಳು ಜಾತ್ಯಂಧರು ನಿಮ್ಮನೆತ್ತಬಲ್ಲರು ಗುಹೇಶ್ವರಾ ?