ನರರಿಗೆಯ್ದೆ ಗುರುವಪ್ಪ ಹಿರಿಯರು,


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನರರಿಗೆಯ್ದೆ ಗುರುವಪ್ಪ ಹಿರಿಯರು
ನೀವು ಕೇಳಿರೆ ! ನಿಮ್ಮ ಗುರುತನ ಕೆಟ್ಟು ಶಿಷ್ಯನ ಶಿಷ್ಯತನವ ಕೆಡಿಸಬಲ್ಲರೆ
ಅವರ ಹಿರಿಯರೆಂಬೆ
ಕೂಡಲಚೆನ್ನಸಂಗಮದೇವಾ