ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ ಸಲಹುತ್ತ ಶಿವ ಶಿವಾ ಎಂದೋದಿಸಯ್ಯಾ. ಭಕ್ತಿಯೆಂಬ ಪಂಜರದೊಳಗಿಕ್ಕಿ ಸಲಹು ಕೂಡಲಸಂಗಮದೇವಾ. 58