ನಾಗಂಗೆ ಹೊಸತನಿಕ್ಕಿಹೆವೆಂಬರು ನಾಗ ಬಂದಡೆ ಕೋಲ ಕಳೆದುಕೊಂಬರು. ಆಗದಯ್ಯಾ ಜಂಗಮಲಿಂಗವೆಂಬ ಶಬ್ದವಾಗದಯ್ಯಾ ಕೂಡಲಸಂಗಮದೇವನಲ್ಲಿ ಸಿಂಧುಬಲ್ಲಾಳಂಗಲ್ಲದೆ ಆಗದಯ್ಯಾ. 195