ನಾಥನು ಅನಾಥನು ಪುಣ್ಯನಾಥನು


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನಾಥನು ಅನಾಥನು ಪುಣ್ಯನಾಥನು ಕರುಣಾಕರನೆಂಬ ಶಬ್ದಂಗಳ ಮನಕ್ಕೆ ತಾರದ ಪ್ರಸಾದಿ
ಸ್ಥಾಪ್ಯಾಯನ
ಸ್ತಂಭ ಆ ಎರಡರ ಅನ್ವಯವಳಿದ ಪ್ರಸಾದಿ
ಅಂಗ ಲಿಂಗೈಕ್ಯವೆಂಬ ನುಡಿಯ ಹಂಗಿಲ್ಲದ ಪ್ರಸಾದಿ. ಇದು ಕಾರಣ
ಕೂಡಲಚೆನ್ನಸಂಗಯ್ಯಾ
ನಾನೆನ್ನದ ಪ್ರಸಾದಿ.