ನಾನು ಘನ ತಾನು ಘನವೆಂಬ ಹಿರಿಯರುಂಟೆ ಜಗದೊಳಗೆ ? ಹಿರಿದು ಕಿರಿದೆಂದಲ್ಲಿ ಏನಾಯಿತ್ತು ? ಹಿರಿದು ಕಿರಿದೆಂಬ ಶಬ್ದವಡಗಿದರೆ ಆತನೆ ಶರಣ ಗುಹೇಶ್ವರಾ.