Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನಿಜ ಬಲ್ಲವಂಗೆ ಜಲವೂ ಸರಿ
ನೆಲವೂ ಸರಿ. ಅರಿದು ನುಡಿವಂಗೆ ಜಗವೂ ಸರಿ
ಸಮಯವೂ ಸರಿ. ಎಮಗಾಮಿಥ್ಯವಿಲ್ಲ
ಸಂಗನಬಸವಣ್ಣಾ
ಗುಹೇಶ್ವರಲಿಂಗವು ಪರಿಪೂರ್ಣವಾದ ಕಾರಣ.