Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನಿಮ್ಮ ಲೀಲೆ
ನಿಮ್ಮ ವಿನೋದ
ನಿಮ್ಮ ಹರೆ
ನಿಮ್ಮ ಕೊಳಲು
ಆನಿದಕ್ಕೆ ಬೇಕೆನ್ನೆ ಬೇಡೆನ್ನೆ. ಮೇಘವಹ್ನಿ ಧರೆಗೆರಗುತ್ತ ಭೂಲೋಕವ ಬೆಸಗೊಂಡಿತ್ತೆ ? ಉದರಾಗ್ನಿ ಧರೆಗೆರಗುತ್ತ ಭೂತಂಗಳ ಬೆಸಗೊಂಡಿತ್ತೆ ? ಗುಹೇಶ್ವರ ಅಲ್ಲಮನ ನಿರುಪಮ ಮಹಿಮೆ ಎಂತಿದ್ದಿತ್ತು ಆ ಹಾಂಗೆ ನೀನು ಮಾಡುವುದಲ್ಲದೆ ನಾನಿದಕ್ಕೆ ಬೇಕೆನ್ನೆನು ಬೇಡೆನ್ನೆನು