ನೀನೊಲಿುತ್ತೆ ಪುಣ್ಯ ನೀನೊಲ್ಲದುವೆ ಪಾಪ ಸಕಲ ಜಗದೊಳಗೆ ಅನುಶ್ರುತನಾಗಿಪ್ಪೆಯಯ್ಯಾ. ನೀನೊಲಿದವನೆ ನಿಮ್ಮನರಿದವನು. ಪ್ರಸಾದಾದ್ದೇವತಾಭಕ್ತಿಃ ಪ್ರಸಾದೋ ಭಕ್ತಿಸಂಭವಃ ಯಥೈವಾಂಕುರತೋ ಬೀಜಂ ಬೀಜತೋ ವಾ ಯಥಾಂಕುರಃ ನೀನೊಲಿದವನೆ ಧನ್ಯ ಜಗಕ್ಕೆ ಪಾವನ ಕೂಡಲಸಂಗಮದೇವಾ. 506