ನೀ ದೇವರೊಳಗೊ ? ದೇವರು ನಿನ್ನೊಳಗೊ ? ಎಂಬಠಾವನರಿಯೆ. ಸಿಪ್ಪೆ ಒಪ್ಪೆಗೆಟ್ಟಾಗ ಹಣ್ಣಿನ ರಸ ಕೊಳಕಾಯಿತ್ತು ಅದು ಗುಹೇಶ್ವರನೊಪ್ಪದ ಮಾತು.