Pages   (key to Page Status)   


ನೆಲದ ಮರೆಯ ನಿಧಾನದಂತೆ
ಮುಗಿಲ ಮರೆಯಲಡಗಿದ ಮಿಂಚಿನಂತೆ
ಬಯಲ ಮರೆಯಲಡಗಿದ ಮರೀಚನಂತೆ (ಮರೀಚಿಯಂತೆ?) ಕಂಗಳ ಮರೆಯಲಡಗಿದ ಬೆಳಗಿನಂತೆ_ಗುಹೇಶ್ವರಾ ನಿಮ್ಮ ನಿಲವು!