ಪರಸ್ತ್ರೀಯರ ಮಾಡದಿರಬೇಕು. ಮುಟ್ಟದಿರಬೇಕು.


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪರಸ್ತ್ರೀಯರ ಮುಟ್ಟದಿರಬೇಕು. ಪರಧನವನಪಹರಿಸದಿರಬೇಕು. ಪರದೈವವ ಪೂಜಿಸದಿರಬೇಕು. ಪರಹಿಂಸೆಯ ಮಾಡದಿರಬೇಕು. ಪರಲೋಕದ ಫಲಪದವ ಬಯಸದಿರಬೇಕು. ಮನವು ನಿರ್ವಯಲಾಗಿ ಇಷ್ಟಲಿಂಗದಲ್ಲಿ ನಿಷೆ*ಬಲಿದಿರಬೇಕು. ಕಷ್ಟಜನ್ಮಂಗಳ ಕಡೆಗೊಡ್ಡಿರ್ಪಾತನೇ ವೀರಮಾಹೇಶ್ವರನು ನೋಡಾ. ಅದೆಂತೆಂದೊಡೆ : ``ಪರಸ್ತ್ರೀಯಂ ಪರಾರ್ಥಂ ಚ ವರ್ಜಯೇತ್ ಭಾವಶುದ್ಧಿಮಾನ್