ಪರುಷವಾದರೂ ಒಂದರಲ್ಲಿ ಇರಿಸಬೇಕು.


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪರುಷವಾದರೂ ಒಂದರಲ್ಲಿ ಇರಿಸಬೇಕು. ರತ್ನವಿಶೇಷವಾದಡೂ ಕುಂದಣದಲ್ಲಿ ಬಂಧಿಸಿ ಸಂಧಿಸಬೇಕು. ಲಿಂಗವ ಹಿಡಿದಲ್ಲಿ ಪೂಜಿಸುವ ಅಂಗವಿರಬೇಕು. ಇದು ಕಾರಣ
ಗುಹೇಶ್ವರಲಿಂಗವನರಿದು ಮರೆಯಲಿಲ್ಲ ಕಾಣಾ ಚಂದಯ್ಯಾ.