Pages   (key to Page Status)   

ಪರುಷ ಮುಟ್ಟಿದ ಬಳಿಕ ಕಬ್ಬುನವಾಗದು ನೋಡಾ
ಲಿಂಗ ಮುಟ್ಟಿದ ಬಳಿಕ ಕುಚಿತ್ತಾಚಾರವಾಗದು ನೋಡಾ
ಕೂಡಲಸಂಗನ ಶರಣರು ಅನ್ಯವನರಿಯರಾಗಿ. 137