ಪಾಪಿಗೆ ಕೋಪಿಗೆ ಭಕ್ತಿಯಾಗೆಂದಡಪ್ಪುದೆ



Pages   (key to Page Status)   

ಪಾಪಿಗೆ ಕೋಪಿಗೆ ಭಕ್ತಿಯಾಗೆಂದಡಪ್ಪುದೆ ನಾರಿವಾಣವಕ್ಕುದೆ ನಾಯಿಗೆ ಕೂಡಲಸಂಗಮದೇವಾ
ನಿಮ್ಮ ನಂಬಿಯೂ ನಂಬದ ಡಂಭಕರಿಗೆ.