ಈ ಪುಟವನ್ನು ಪ್ರಕಟಿಸಲಾಗಿದೆ
70
ತಲಾಮಲಕದಂತೆ ತಿಳಿಯುವ ದಿವ್ಯದೃಷ್ಟಿಯುಂಟು ಅಂತಹ ಕವಿಗಳು ಪ್ರಾಚೀನ ಭರತವರ್ಷದಲ್ಲಿ ಬಹುಮಂದಿಯಿದ್ದರು, ಅವರಲ್ಲಿ ಕಾಳಿದಾಸನು ಅತಿ ಮುಖ್ಯನಾದೊಬ್ಬನು. ಕಾಳಿದಾಸನು ಭೋಜನಿದಿಗೆ ಕೈಕಟ್ಟಿಕೊಂಡು ನಿಂದಿರುತ್ತಿದ್ದನು. ಆದರೆ ಈಗ ಭೋಜನ ಹೆಸರು ಕಾಳಿದಾಸನಿಂದಲೇ ಪ್ರಸಿದ್ಧವಾಗಿದೆ. ಕಾಳಿದಾಸನ ಹೆಸರು ಆ ಚಂದ್ರಾರ್ಕವಾಗಿ ಜನರ ಜ್ಞಾಪಕದಲ್ಲಿರುವುದು, ಭೋಜನ ಕೋಟೆಕೊತ್ತಲುಗಳ, ಸಿಂಹಾಸನ ಕಿರೀಟಗಳೂ ಎಲ್ಲಿಹೋದವೋ ಯಾರಿಗೂ ಗೊತ್ತಿಲ್ಲ, ಆದರೂ ಅವನ ಹೆಸರು ಮಾತ್ರ ಅವನ ಸ್ತುತಿಪಾಠಕನಾದ ಕಾಳಿದಾಸನ ಹೆಸರನ್ನು ಎಡೆಬಿಡದೆ ಹಿಂಬಾಲಿಸುತ್ತಿರುವುದು
ಸಂಪೂರ್ಣ
Printed by K, S. Krishna Iyer B. A., at the Irish Press, Bangalore City.