ವಿನೋದ ಕಥೆಗಳು
೧೯೭
“ನೋಡಿರಿ, ಕೋಣನ ರುಂಡವು ಹಂಡೆಯಿಂದ ಹೊರಟಿತಲ್ಲವೇ" ಎಂದು ನುಡಿದು, ಒಂಟೆಯನ್ನು ಹೊರಳಿಸಿಕೊಂಡು ತನ್ನ ಮನೆಯ ಹಾದಿ ಹಿಡಿದನು. ನೆರೆದ ಜನರು ಬೆಪ್ಪಾಗಿ ನಿಂತರು. ಒಂಟೆಯ ಮೇಲಿನ ಶಾಹಣೇನ ಯುಕ್ತಿ !
•