ಈ ಪುಟವನ್ನು ಪ್ರಕಟಿಸಲಾಗಿದೆ
88
ಮಾರುಮಾಲೆ
ಈ ಕಥೆಯ ಸ್ವರೂಪವು ಹೇಗಿದೆ ಎಂಬುದನ್ನು ಸಂಕ್ಷೇಪವಾಗಿ ನೋಡಬಹುದು
(ಮೇಲೆ ಹೇಳಿದ ಪ್ರಸಂಗ, ತುರಂಗ ಭಾರತ ಕೃತಿಗಳು ಹಾಗೂ ಆನಂದ
ರಾಮಾಯಣ ಮನೋಹರ ಕಾಂಡ: ಮೂಲ ಅನುವಾದ ಸಹಿತ: ಅನುವಾದಕ
ಬೇಲದಕೆರೆ ಸೂರನಾರಾಯಣ ಶಾಸ್ತ್ರಿ, ಜಯಚಾಮರಾಜೇಂದ್ರ_ಗ್ರಂಥ
ಮಾಲಾ 42 ಮೈಸೂರು 1950 ಸಿ. ಶ್ರೀಕಂಠ ಶಾಸ್ತ್ರಿಗಳ ಅನುವಾದ.
ಬಿ ಪಿ ಕಾಳೆ ಆನಂದ ಮಠ ಪ್ರೆಸ್ ಬೆಂಗಳೂರು, 1957)
ಈವರೆಗೆ ಪ್ರತಿಪಾದಿಸಿದ ಅಂಶಗಳಿಗೆ, ಆನಂದ ರಾಮಾಯಣ, ತುರಂಗ
ಭಾರತಗಳ ಕಥಾ ಸ್ವರೂಪವು, ಕೆಲಮಟ್ಟಿಗೆ ಪೂರಕಾಭಿಪ್ರಾಯದಲ್ಲಿರುವು
ದನ ಇಲ್ಲಿ ಗಮನಿಸಬಹುದು.