ಪುಟ:ಶ್ರೀಮದ್ರಾಮಾಯಣವು ಯುದ್ಧಕಾಂಡವು.djvu/೭

ಈ ಪುಟವನ್ನು ಪರಿಶೀಲಿಸಲಾಗಿಲ್ಲ.

All Rights Reserved. ಕಾಪಿರೈಟ್, ೧೯೧೯-ಈ ಪುಸ್ತಕದ ಸರ್ವಸ್ವಾತಂತ್ರವೂ ಮದ್ರಾಸ್, ಆ‌ ವೇಂಕಟೇಶ್ವರಕಂಪನಿಯವರಿಗೆ ಸೇರಿದೆ ಇದಕ್ಕೆ ಇಂಡಿಯಾದೇಶದ ಮತ್ತು ಹೊರದೇಶದ ಕಾಪಿರೈಟ್ ತೆಗೆಯಲ್ಪಟ್ಟಿದೆ ಈ ಪುಸ್ತಕವನ್ನು ಸಂಪೂರ್ಣವಾಗಿಯಾಗಲಿ, ಅಥವಾ ಇದರ ಯಾವುದಾ ದರೂ ಭಾಗವನ್ನಾಗಲಿ, ಪ್ರತ್ಯೇಕವಾಗಿ ಪ್ರಕಟಿಸುವುದಕ್ಕೂ, ಭಾಷಾಂತ ರೀಕರಿಸಿ ವಿಕ್ರಯಿಸುವುದಕ್ಕೂ ಬೇರೊಬ್ಬರಿಗೂ ಬಾಧ್ಯತೆಯಿರದು ಈ ಪುಸ್ತಕದೊಳಗಿನ ಭಾವಗಳನ್ನಾಗಲಿ, ಪದಗಳನ್ನಾಗಲಿ, ಚಿತ್ರಪಟಗಳ ಸ್ನಾಗಲಿ, ಇತರರು ಕಾಪೀಮಾಡಿದಪಕ್ಷದಲ್ಲಿ, ಅಂತವರು ಕಾಪಿರೈಟನ್ನು ಉಲ್ಲಂಘಿಸಿದಂತಾಗುವುದು ಆದುದರಿಂದ ಯಾವ ಭಾಗದಲ್ಲಿಯಾದರೂ ಈ ಕಾಪಿರೈಟನ್ನು ಉಲ್ಲಂಘಿಸಿದವರು, ನಷ್ಟದ ದಾವೆಗೆ ಗುರಿಯಾಗುವ ರೆಂದು ಇದರಿಂದ ತಿಳಿಯಪಡಿಸಿದೆ.