ಸುಲಿದ ಬಾಳೆಯ ಹಣ್ಣಿನಂದದಿ ಕಳೆದ ಸಿಗುರಿನ ಕಬ್ಬಿನಂದದಿ ಅಳಿದ ಉಷ್ಣದ ಹಾಲಿನಂದದಿ ಸುಲಭವಾಗಿ ಲಲಿತವಹ ಕನ್ನಡದ ನುಡಿಯಲಿ ತಿಳಿದು ತನ್ನೊಳು ತನ್ನ ಮುಕ್ತಿಯ ಗಳಿಸಿಕೊಂಡರೆ ಸಾಲದೇ ?