ಈ ಪುಟವನ್ನು ಪರಿಶೀಲಿಸಲಾಗಿಲ್ಲ.

________________

cen'ಕರ್ನಾಟಕ ಬಂಧು, ಕರ್ನಾಟಕ ಬ್ಯಾಂಕ್'

೧೨೧


ಕ್ಯಾಷ‍ಸಟಿ‍ಫಿಕೇಟ್ ಅವರ ಹೆಸರಿನಲ್ಲಿ ತೆಗೆದು ಅವರಿಗೆ ಆಸ್ತಿಮಾಡಿಕೊಡಿ” ಎಂದು
ಸಲಹೆ ಮಾಡಿದ್ದಾರೆ (ಕರ್ನಾಟಕ ನಂದಿನಿ 1920 ಮಾರ್ಚ್ ಸಂಚಿಕೆ ).

ತಿರುಮಲಾಂಬ “ಕರ್ನಾಟಕ ನಂದಿನಿ' ಮಾಸಪತ್ರಿಕೆ ಪ್ರಕಟಿಸಿ ಸಾಕಷ್ಟು ಕ ಅನುಗುಣವಾಗಿ ಮುನ್ನಡೆಯುತ್ತಿದೆ. ಆಧುನಿಕ ಬ್ಯಾಂಕಿಂಗ್‌ನತ್ತ ಕೈಸುಟ್ಟುಕೊಂಡರೂ ಧೃತಿಗೆಡಲಿಲ್ಲ. “ಸನ್ಮಾರ್ಗದರ್ಶನಿ' ಎಂಬ ತಿಳಿಗನ್ನಡ ನುಡಿಯ ಸಂಪೂರ್ಣ ಹೊರಳಿದರೂ ತನ್ನ ಪರಂಪರಾಗತ ಶ್ರದ್ದೆ, ಶ್ರೀಸಾಮಾನ್ಯರ ನಿಕಟ ಮಾಸ ಪತ್ರಿಕೆಯನ್ನು 1922ರಲ್ಲಿ ಆರಂಭಿಸಿದರು.
ಅದು 1925ರವರೆಗೂ ಸಂಪರ್ಕವನ್ನು ಎಂದಿಗೂ ತ್ಯಜಿಸಲಿಲ್ಲ. ಒಂದು ಪರಂಪರಾಗತ ಬ್ಯಾಂಕು, ಎಲ್ಲಾ ಮೈ ನಡೆಯಿತು. (ಎಸ್.ವಿ.ಪಿ.ಎ., ಎಂ.ಬಿ.ಎಸ್.) ಚಳಿ ಬಿಟ್ಟು, ಕಾಲ ಒಡ್ಡಿದ ಅಗ್ನಿಪರೀಕ್ಷೆಯಲ್ಲಿ ಗೆದ್ದು ಹೊಸತಲೆಮಾರಿನ ಬ್ಯಾಂಕುಗಳೊಂದಿಗೆ ಕರ್ನಾಟಕ ಬಂಧು : ಗದಗ ಜಿಲ್ಲೆ ಗದಗಿನಿಂದ ಪ್ರಕಟ ವಾಗುತ್ತಿರುವ, ಮುಖ್ಯವಾಗಿ ಸ್ಪರ್ಧಿಸುವಂನಿಕ ಸಮಸ್ಯೆಗಳ ಮತ್ತು ಸ್ಥಾನಿಕ ಸಮಾಜಗಳ ಸಾಧ್ಯವಾಯ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಬ್ಯಾಂತಹ ಮಟ್ಟ ಮುಟ್ಟಲು ಹಳೆ ತಮ್ಮ ಹೊಸ ಸತ್ವಗಳ ಸಮ್ಮಿಲನದಿಂದ ಪ್ರಾದೇಶಿಕ ಸ್ವರೂಪದ ವಾರಪತ್ರಿಕೆ, ಸ್ಥಾಕಿಂಗ್‌ನ ನಿಕಟ ಪರಿಚಯ, ಪರಿಚಯ, ಕಥೆ, ಕವನ, ಪ್ರಬಂಧಗಳನ್ನು ಒಳಗೊಂಡಿರುತ್ತದೆ. ಇದು 1930ರ ಅಕ್ಟೋಬರಿನಲ್ಲಿ ನಿಡುಗಾಲದ ಅಧ್ಯಯನ, ಸಂಶೋಧನೆ, ನಿರಂತರ ಸಂಚಾರದ ಫಲಶ್ರುತಿಯಾಗಿ ಆರಂಭವಾಯಿತು. ಕರ್ನಾಟಕ ಬ್ಯಾಂಕಿಗೆ ಹೊಸ ಸ್ವರೂಪ ದೊರೆಯಿತು. ಚೆನ್ನಬಸವಸ್ವಾಮಿ ವಿರೂಪಾಕ್ಷಯ್ಯಸ್ವಾಮಿ ಹಿರೇಮಠ ಅವರು ಪತ್ರಿಕೆಯ ಒಡೆಯರು, ಕರ್ನಾಟಕ ಬ್ಯಾಂಕ್ ಅನೇಕ ದಾಖಲೆಗಳನ್ನು ದಾಖಲಿಸಿದೆ. ಬ್ಯಾಂಕಿನ ವ್ಯವಹಾರ ಸಂಪಾದಕರು ಮತ್ತು ಪ್ರಕಾಶಕರು. ಪ್ರಾರಂಭದಲ್ಲಿ ಪತ್ರಿಕೆಯಲ್ಲಿ ಕಿರೀಟ ಅರ್ಧ ಆಕಾರದ ದುಪ್ಪಟ್ಟುಗೊಂಡಿದ್ದು 7,625 ಕೋಟಿ ರೂಪಾಯಿಗಳಿಂದ 14,000 ಕೋಟಿ ರೂಪಾಯಿಗೆ 16 ಪುಟಗಳಿದ್ದುವು. 1934ರಲ್ಲಿ ಇದನ್ನು 28ಕ್ಕೆ ಹೆಚ್ಚಿಸಲಾಯಿತು. ಅಲ್ಲದೆ ಲೇಖನಗಳೊಂದಿಗೆ ಏರಿದ್ದು, ನಿವ್ವಳ ಲಾಭ ಮೂರು ಪಟ್ಟು ಹೆಚ್ಚುವರಿಗೊಂಡಿದೆ. 4 ವರ್ಷಗಳ ಹಿಂದೆ 40.71 ಚಿತ್ರಗಳನ್ನು ಪ್ರಕಟಿಸಲು ಉಪಕ್ರಮಿಸಿ ಪತ್ರಿಕೆಯ ಸ್ವರೂಪವನ್ನು ಆಕರ್ಷಕವಾಗಿಸಿ ಸಚಿತ್ರ ಕೋಟಿ ರೂ.ಗಳಷ್ಟಿದ್ದ ಲಾಭ 2004 ಮಾರ್ಚ್ ಅಂತ್ಯಕ್ಕೆ ರೂ 13317 ಕೋಟಿಗೆ ಗೊಳಿಸಲಾಯಿತು. ಏರಿತು. 23 ಹೊಸ ಶಾಖೆಗಳು ಸ್ಥಾಪಿಸಲ್ಪಟ್ಟು ಶಾಖಾ ಸಂಖ್ಯೆ 370ಕ್ಕೆ ಏರಿದೆ. 225 ಪತ್ರಿಕೆಯ ಪ್ರಸಾರ ಪ್ರಾರಂಭದಲ್ಲಿ 700-800. ಆದರೆ ಪುಟಗಳ ಸಂಖ್ಯೆಯನ್ನು ಶಾಖೆಗಳಲ್ಲಿ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಅಳವಡಿಸಲಾಗಿದ್ದು ಶೇ. 87ರಷ್ಟು ವ್ಯವಹಾರವನ್ನು ಹೆಚ್ಚಿಸಿದಾಗ ಬೆಲೆ ಒಂದೇ ಆಣೆ ಇದ್ದುದ ರಿಂದ ಪತ್ರಿಕೆಯ ಪ್ರಸಾರ ಮೊದಲಿದ್ದ ರಿಂದ ಇದರ ವ್ಯಾಪ್ತಿಗೆ ತರಲಾಗಿದೆ. ಸು.5,000-6,000ಕ್ಕೆ ಏರಿತ್ತು. ಈಗ ಇದರ ಪ್ರಸಾರ ಸಂಖ್ಯೆಯೂ ಪುಟಗಳ ಸಂಖ್ಯೆಯೂ ಕರ್ನಾಟಕ ಬ್ಯಾಂಕ್ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅಳವಡಿಸುವ ಮೂಲಕ ಕಡಿಮೆಯಾಗಿದೆ. ಡಿಕ್ಕಿ ಅರ್ಧ ಆಕಾರದ 12 ಪುಟಗಳಿವೆ.

  • ಈ ವ್ಯವಸ್ಥೆಯನ್ನು ಅಳವಡಿಸಿದ ಹಿಂದಿನ ಪೀಳಿಗೆಯ ಖಾಸಗಿರಂಗದ ಪ್ರಪ್ರಥಮ ಬ್ಯಾಂಕ್ ಕರ್ನಾಟಕ ಬ್ಯಾಂಕ್ : ಅಖಿಲ ಭಾರತದಲ್ಲೇ ಆರ್ಥಿಕ ಮತ್ತು ಬ್ಯಾಂಕಿಂಗ್ ಎಂಬ ಹೆಗ್ಗಳಿಕೆಗೆ ಪಾತ್ರವಾಯ್ತು, ಬ್ಯಾಂಕು ಎ.ಟಿ.ಎಂ. ಸೇವೆ ಪ್ರಾರಂಭಿಸಿದುದಲ್ಲದೇ ಕ್ಷೇತ್ರಗಳಲ್ಲಿ ನವವಿಕ್ರಮ ಸಾಧಿಸಿದ ಜಿಲ್ಲೆ ಅವಿಭಜಿತ ದಕ್ಷಿಣಕನ್ನಡ. 1906-1945, ಈ ದೇಶ, ವಿದೇಶಗಳ ಪ್ರತಿಷ್ಠಿತ ವಿಮಾ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ನಾಲ್ಕು ದಶಕಗಳು ಜಿಲ್ಲೆಯ ಮಟ್ಟಿಗೆ ದಾಖಲೆ. 22 ಸಣ್ಣ ಹಾಗೂ ದೊಡ್ಡ ಬ್ಯಾಂಕುಗಳ ವಿಮಾ ಸೇವೆಗಳನ್ನು ತನ್ನ ಗ್ರಾಹಕರಿಗೆ ವಿಸ್ತರಿಸಿದೆ. ಅನೇಕ ಗ್ರಾಹಕ ಸ್ನೇಹಿ ಸಾಲ ಉಗಮ. ಈ ಜಿಲ್ಲೆಯ ನೆಲ ಬ್ಯಾಂಕಿಂಗ್ ರಂಗಕ್ಕೆ ತೊಟ್ಟಿಲು. 1924ರಲ್ಲಿ ಬೆಳಗಾಂವಿಯಲ್ಲಿ ಯೋಜನೆಗಳನ್ನು ಅತ್ಯಂತ ಸ್ಪರ್ಧಾತ್ಮಕ ಬಡ್ಡಿದರಗಳಲ್ಲಿ ಬ್ಯಾಂಕು ನೀಡುತ್ತಿದೆ. ನಡೆದ ಕಾಂಗ್ರೆಸ್ ಅಧಿವೇಶನ, ಮಹಾತ್ಮಾಜಿ ನೀಡಿದ ಸ್ವದೇಶಿ ಆಂದೋಳನದ ಹಿನ್ನೆಲೆಯಲ್ಲಿ ಈಗ ಈ ಬ್ಯಾಂಕು ಮಂಗಳೂರು ನಗರದ ಕಂಕನಾಡಿಯ ಬಳಿ 1,25,000 ಘನ ಮಂಗಳೂರಿನಲ್ಲಿ ಜನ್ಮತಳೆಯಿತು ಕರ್ನಾಟಕ ಬ್ಯಾಂಕು ಇದೀಗ ದೇಶದ ಉದ್ದಗಲಗಳನ್ನು ಅಡಿ ವಿಸ್ತಾರದ ಬಹುಮಹಡಿಯ ಸಂಪೂರ್ಣ ಹವಾನಿಯಂತ್ರಿತ ಸ್ವಂತ ಕಾರ್ಪೋರೇಟ್ ವ್ಯಾಪಿಸಿ ಎಂಟು ದಶಕಗಳ ನಿರಂತರ ಸೇವೆಯಿಂದ ಖಾಸಗಿರಂಗದ ಅಗ್ರಗಣ್ಯ ಬ್ಯಾಂಕುಗಳಲ್ಲಿ ಕಚೇರಿಗೆ ಸ್ಥಳಾಂತರಗೊಂಡು ನಗರದ ಅತ್ಯಾಕರ್ಷಕ ಸೌಧಗಳಲ್ಲಿ ಒಂದೆನ್ನುವ ಕೀರ್ತಿಗೆ

ಪಾತ್ರವಾಯ್ತು, - ಬಿ.ಆರ್. ವ್ಯಾಸರಾಯಾಚಾರ್ ಅವರ ಅಧ್ಯಕ್ಷತೆಯಲ್ಲಿ 18 ಫೆಬ್ರವರಿ 1924ರಂದು ಬ್ಯಾಂಕು 2002ರಲ್ಲಿ ಅಂಗೀಕರಿಸಿದ ಧೈಯ ವಾಕ್ಯ ಹೀಗಿದೆ. “ತಾಂತ್ರಿಕ ಜ್ಞಾನ ಮಂಗಳೂರಿನಲ್ಲಿ ತನ್ನ ನೋಂದಾಯಿತ ಕಚೇರಿ ತೆರೆದ ಬ್ಯಾಂಕಿನ ಬಂಡವಾಳ ಕೇವಲ ಸಂಪನ್ನ, ಗ್ರಾಹಕ ಕೇಂದ್ರೀಕೃತ, ಅತ್ಯುತ್ತಮ ಸಾಂಸ್ಥಿಕ ಆಡಳಿತ ಹೊಂದಿದ, ನೈತಿಕ ರೂ. 11,580/-, ಒಂದು ರೀತಿಯಲ್ಲಿ ಕಾಲದೊಂದಿಗೆ ಬೆಳೆದು ಬಂದ ಕರ್ನಾಟಕ ಮೌಲ್ಯಗಳಿಂದ ಪ್ರೇರಿತ ರಾಷ್ಟ್ರ ವ್ಯಾಪಿ ಪುಗತಿಶೀಲ ಬ್ಯಾಂಕ್ ಎನಿಸುವುದೇ ನಮ್ಮ ಪರಮ ಬ್ಯಾಂಕು, ಇಂದು ಅಗಾಧ ವಿಸ್ತಾರಕ್ಕೆ ಬೆಳೆದಿದ್ದರೆ ಶ್ರೀಸಾಮಾನ್ಯರು ಬ್ಯಾಂಕಿನ ಮೇಲಿಟ್ಟ ಧೈಯ”. ಈ ಧೈಯ ವಾಕ್ಯದ ಪಥದಲ್ಲಿಯೇ ಬ್ಯಾಂಕು ನಡೆದಿದೆ. ವಿಶ್ವಾಸ, ಕಾಲದಿಂದ ಕಾಲಕ್ಕೆ ಬ್ಯಾಂಕನ್ನು ನಿಸ್ವಾರ್ಥ ಸೇವೆಯಿಂದ ಮುಂದೊಯ್ದ ಹೊಸ ತಲೆಮಾರಿನ ವಿದೇಶಿ ಬ್ಯಾಂಕುಗಳು ಭಾರತೀಯ ನೆಲದ ಮೇಲೆ ಅಧ್ಯಕ್ಷರುಗಳು, ಆಡಳಿತ ವರ್ಗ ಮತ್ತು ಸಿಬ್ಬಂದಿಯ ಸೇವಾ ತತರತೆಗಳೇ ಅದಕ್ಕೆ ಕಾರ್ಯವೆಸಗತೊಡಗಿದಾಗ, ವಿಶ್ವಮಾರುಕಟ್ಟೆ, ಅಂತಾರಾಷ್ಟ್ರೀಯ ವೇದಿಕೆ ಬ್ಯಾಂಕಿಂಗ್ ಕಾರಣ, ರಂಗಕ್ಕೆ ಉಪಲಬ್ದವಾದಾಗ, ಭಾರತೀಯ ಪರಂಪರಾಗತ ಬ್ಯಾಂಕುಗಳು ಹೊಸ ಅಡಿಗರ ಬ್ಯಾಂಕು : 1945 ಕರ್ನಾಟಕ ಬ್ಯಾಂಕ್ ಚರಿತ್ರೆಯಲ್ಲಿ ಒಂದು ಗಮನಾರ್ಹ ಪಂಥಾಹ್ವಾನಗಳನ್ನು ಎದುರಿಸಬೇಕಾಯಿತು. ರಾಷ್ಟ್ರೀಯ – ಅಂತಾರಾಷ್ಟ್ರೀಯ ಆರ್ಥಿಕ ವರ್ಷ, ಕೇವಲ 31ರ ಹರೆಯದ ಕೆ. ಸೂರ್ಯನಾರಾಯಣ ಅಡಿಗರು ಬ್ಯಾಂಕಿನ ರಂಗ ಸತತ ಹಿನ್ನೆಡೆ ಕಂಡಿದ್ದರಿಂದಲೂ ಬ್ಯಾಂಕಿಂಗ್ ಉದ್ಯಮವು ದಾರುಣವಾಗಿ ನಿರ್ದೇಶಕ ಮಂಡಳಿಯ ಸದಸ್ಯರಾದರು. ಆಗ ಒಟ್ಟು ಠೇವಣಿ ಕೇವಲ ರೂ. ಬಾಧೆಗೊಳಗಾಗಿ ಪ್ರತಿ ಆರ್ಥಿಕ ವರ್ಷಾಂತ್ಯಕ್ಕೂ ಅಗ್ನಿ ಪರೀಕ್ಷೆಗೆ ಒಳಗಾಗಬೇಕಾದ ಸ್ಥಿತಿ 39.33 ಲಕ್ಷ. ಮುಂಗಡ ರೂ. 20.8 ಲಕ್ಷ, ಶಾಖಾ ಸಂಖ್ಯೆ ಕೇವಲ 6, ನಿರ್ದೇಶಕರಾಗಿ ಒದಗಿತು. ಬಳಿಕ ಬ್ಯಾಂಕಿನ ಪೂರ್ಣಕಾಲೀನ ಅಧ್ಯಕ್ಷರಾಗಿ ಕರ್ನಾಟಕ ಬ್ಯಾಂಕಿನ ಬೆಳೆವಣಿಗೆಯಲ್ಲಿ ದಿನೇ ದಿನೇ ಬ್ಯಾಂಕಿಂಗ್ ಕ್ಷೇತ್ರವು ಬಹುಮುಖೀ ಹಾಗೂ ಬಹುರೂಪಿ ಸವಾಲುಗಳನ್ನು ಅಡಿಗರ ಕೊಡುಗೆ ಬ್ಯಾಂಕ್ ಇತಿಹಾಸದಲ್ಲಿ ನಿಜಕ್ಕೂ ಸುವರ್ಣಾಕ್ಷರಗಳಿಂದ ಎದುರಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ತೀವ್ರ ಸ್ಪರ್ಧಾತ್ಮಕ ಮಾರುಕಟ್ಟೆ, ಅತ್ಯಾಧುನಿಕ ಬರೆಯಲ್ಪಟ್ಟಿದೆ. ಅಡಿಗರ ನಂತರ ಬಂದ ಅಧ್ಯಕ್ಷರುಗಳಾದ ಕೆ.ಎನ್. ಬಾಸ್ತಿ, ಪಾಂಗಾಳ ತಂತ್ರಜ್ಞಾನದ ನಿರೀಕ್ಷೆ, ಬದಲಾಗುತ್ತಿರುವ ಗ್ರಾಹಕರ ಆವಶ್ಯಕತೆಗಳು, ಜತೆಗೆ ಭಾರತದಲ್ಲಿ ರಘುರಾಮರಾವ್, ಪಿ. ಸುಂದರರಾವ್, ಎಚ್.ಎಂ. ರಾಮರಾವ್, ಯು.ವಿ. ಭಟ್, ಬ್ಯಾಂಕಿಂಗ್ ಉದ್ಯಮವನ್ನು ನಿರ್ವಹಿಸುವ ರೀತಿಗಳಲ್ಲಿ ಉಂಟಾಗಿರುವ ಸಮಗ್ರ ಬದಲಾವಣೆ ಎಂ.ಎಸ್. ಕೃಷ್ಣಭಟ್ ತಮ್ಮ ತಮ್ಮ ಸಾಧನೆಗಳಿಂದ ಬ್ಯಾಂಕನ್ನು ರಾಷ್ಟ್ರೀಯ ವ್ಯಾಪ್ತಿಗೆ ಮುಂತಾದ ಎಲ್ಲಾ ಸವಾಲುಗಳನ್ನು ಜಾಗರೂಕತೆಯಿಂದ ಮತ್ತು ಸ್ವಸಾಮರ್ಥ್ಯದಿಂದ ಏರಿಸುವಲ್ಲಿ ಸಮರ್ಥರಾದರು. ಎದುರಿಸಿಕೊಂಡು ಕರ್ನಾಟಕ ಬ್ಯಾಂಕ್ ಇಂದು ಯಶೋಗಾಥೆ ಹಾಡಿದೆ. ಕರ್ತವ್ಯ ದಕ್ಷತೆ, ಪ್ರಾಮಾಣಿಕತೆ ತುಂಬಿಕೊಂಡ ಅನಂತಕೃಷ್ಣ ಕರ್ನಾಟಕ ಬ್ಯಾಂಕ್ 2004, ಮಾರ್ಚ್ ವರ್ಷಾಂತ್ಯದಲ್ಲಿ ಕರ್ನಾಟಕ ಬ್ಯಾಂಕು ರೂ. 14,000 ಕೋಟಿ ಸೇರಿದ್ದು 1971ರಲ್ಲಿ ಅಧಿಕಾರಿಯಾಗಿ, ಜುಲೈ 2000ದಲ್ಲಿ ಅನಂತಕೃಷ್ಣ ಕರ್ನಾಟಕ ರೂಪಾಯಿಗಳ ವ್ಯವಹಾರ ಗುರಿ ಸಾಧಿಸಿದೆ. ಬ್ಯಾಂಕಿನ ಒಟ್ಟು ಠೇವಣಿಗಳ ಮೊತ್ತ ರೂ. ಬ್ಯಾಂಕಿನ ಅಧ್ಯಕ್ಷರಾಗಿ ಅದರ ಸಾರಥ್ಯ ವಹಿಸಿಕೊಂಡಾಗ, ರಾಷ್ಟ್ರೀಯ ಹಾಗೂ 9406.94 ಕೋಟಿಗೆ ಏರಿದ್ದು ಬ್ಯಾಂಕಿನ ಒಟ್ಟು ಮುಂಗಡ 4667.92 ಕೋಟಿ ರೂಪಾಯಿಗಳಿಗೆ ಅಂತಾರಾಷ್ಟ್ರೀಯ ಆರ್ಥಿಕ ಕ್ಷೇತ್ರಗಳಲ್ಲಿ ಒಂದು ರೀತಿಯ ನಿರಾಶಾದಾಯಕ ಮಬ್ಬು ಏರಿದೆ. ಬ್ಯಾಂಕಿನ ನಿವ್ವಳ ಲಾಭ 13317 ಕೋಟಿಗೆ ಏರಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. ಬೆಳಕು ಕವಿದಿತ್ತು. ಒಂದು ರೀತಿಯಲ್ಲಿ ಬ್ಯಾಂಕಿಂಗ್ ರಂಗಕ್ಕೆ ಸವಾಲಾದ ನಾನಾ ಬ್ಯಾಂಕು ಈಗಾಗಲೇ ಪ್ರತಿ ಶೇರುದಾರರಿಗೆ ಪ್ರತಿ ಶೇರಿಗೆ ಒಂದು ಶೇರನ್ನು ಬೋನಸ್ ಸ್ಪರ್ಧೆಗಳು. ಉದಾರೀಕರಣ, ವಿಶ್ವ ವಾಣಿಜೀಕರಣ, ವಿದೇಶಿ ಬ್ಯಾಂಕುಗಳ ಆಗಮನ- ಆಗಿ ನೀಡಿದ್ದು ಈ ಬಾರಿ ಶೇ.40 ಡಿವಿಡೆಂಡ್ ನೀಡಲು ಶಿಫಾರಸು ಮಾಡಲಾಗಿದೆ. ಪ್ರತಿ ಸ್ಪರ್ಧೆ, ಆರ್ಥಿಕ ಕ್ಷೇತ್ರದ ಸತತ ಹಿನ್ನಡೆ, ಪ್ರಾಕೃತಿಕ ವೈಪರೀತ್ಯಗಳಿಂದಾಗಿ ವಾಣಿಜ್ಯ ಶೇರಿನ ತಲಾ ಪುಸ್ತಕ ಮೌಲ್ಯ ರೂ. 172.70ಕ್ಕೆ ಏರಿದೆ. ಕೇತಕಾದ ಸರಿಪಡಿಸಲಾಗದ ದುರಂತಗಳ ಹಿನ್ನೆಲೆ ಬಾಂಕ್ ಮವಹಾರಕ್ಕೆ ಪೆಡಂಭೂತವಾಗಿ ಈಗ ಕರ್ನಾಟಕ ಬ್ಯಾಂಕಿನಲ್ಲಿ ಅತ್ಯುನ್ನತ ಮಟ್ಟದ ಆರ್ಪೋರೇಟ್ ಆಡಳಿತ, ಇಲ್ಲಿ ಇದಿರಾದ ಅನುತ್ಪಾದಕ ಸಾಲದ ಹೊರೆಗಳು ಹೀಗೆ ಒಂದೆರಡಲ್ಲ. ಅವೆಲ್ಲವನ್ನೂ ಅತ್ಯಂತ ಪಾರದರ್ಶಕತೆಗೆ ಆದ್ಯ ಸ್ಥಾನ, ಬ್ಯಾಂಕು ಸಮಗ್ರವಾಗಿ ಎದುರಿಸುವ ಸಂಭಾವ್ಯ ಒಂದಾಗಿದೆ,