ಪೂರ್ವದ್ವಾರವ ಬಿಟ್ಟು ಪಶ್ಚಿಮದ್ವಾರದಲ್ಲಿ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪೂರ್ವದ್ವಾರವ ಬಿಟ್ಟು ಪಶ್ಚಿಮದ್ವಾರದಲ್ಲಿ ಪ್ರಾಣನಿರವ ಮಾಡಿ
ನಾಭಿಮುಖದಗ್ನಿಯನೂಧ್ರ್ವಮುಖಕ್ಕೊಯ್ದು
ಶಂಕಿನಿಯ ನೋಟದಲ್ಲಿ ನಿಲಯವಾದಾತ ಶರಣ. ಆತನೇ ತೂರ್ಯಾತೀತ ಉನ್ಮನಿಯವಸ್ಥೆಯಾದಾತ ಆತನೇ ಜನನ_ಮರಣವರ್ಜಿತನಪ್ಪ
ಆತನೇ ನಿರ್ದೇಹಿಯಪ್ಪ
ಆತನೇ ಮಹಾಪುರುಷನು. ಇದನಲ್ಲಾ ಎಂಬ ಗುರುದ್ರೋಹಿಯನೇನೆಂಬೆ
ಇದನಲ್ಲಾ ಎಂಬ ಲಿಂಗದ್ರೋಹಿಯನೇನೆಂಬೆ
ಅಯ್ಯಾ ಕೂಡಲಚೆನ್ನಸಂಗಮದೇವಾ ?