ಪ್ರತಿಯಿಲ್ಲದ ಲಿಂಗ ಭಿನ್ನವಾಯಿತ್ತೆಂದು


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪ್ರತಿಯಿಲ್ಲದ ಲಿಂಗ ಭಿನ್ನವಾಯಿತ್ತೆಂದು ತನ್ನ ತನುವಿನ ಮೇಲೆ ಶಸ್ತ್ರವನಿಕ್ಕಿಕೊಂಬ
ಆತ್ಮ ದ್ರೋಹಿಯ ಮುಖವ ನೋಡಲಾಗದು. ಶಬ್ದ ಭಿನ್ನವಿಲ್ಲಾಗಿ ಪೂಜೆ ಭಿನ್ನವಿಲ್ಲ. ಮಹಾಬಯಲೊಳಗಣ ಪ್ರಾಣದ ಸಂಚವನರಿಯರಾಗಿ ಕೂಡಲಚೆನ್ನಸಂಗಯ್ಯಾ ಅವರು ರೌರವನರಕಿಗಳು