ಪ್ರಾಣಲಿಂಗಕ್ಕೆ ಕಾಯವೆ ಸೆಜ್ಜೆ ಆಕಾಶಗಂಗೆಯಲ್ಲಿ ಮಜ್ಜನ. ಹೂವಿಲ್ಲದ ಪರಿಮಳದ ಪೂಜೆ! ಹೃದಯಕಮಳದಲ್ಲಿ `ಶಿವಶಿವಾ' ಎಂಬ ಶಬ್ದ_ ಇದು ಅದ್ವೈತ ಕಾಣಾ ಗುಹೇಶ್ವರಾ.