ಪ್ರಾಣಲಿಂಗಿಯಾಗಿ ಲಿಂಗವ ನಂಬಿದ.


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪ್ರಾಣಲಿಂಗಿಯಾಗಿ ಲಿಂಗವ ನಂಬಿದ. ನಿಸ್ಸಂಗಿಯ ನಿಲವಿನ ಬೋಧವಾವರಿಸಲೊಡನೆ
ತನ್ನ ಮರವಹುದು; ಮತ್ತೊಂದಕ್ಕಿಂಬುಗೊಡದು. ಕೂಡಲಚೆನ್ನಸಂಗನ ಅರಿವು ಅನುಪಮವಾಗಿ ವ್ಯವಹಾರದೊಳಗಿರಲೀಯದು