ಬಂಡಿ ತುಂಬ ಪತ್ರೆಯ ತಂದು ಕಂಡ ಕಂಡಲ್ಲಿ ಮಜ್ಜನಕ್ಕೆರೆವಿರಿ. ತಾಪತ್ರಯವ ಕಳೆದು ಪೂಜಿಸಿ ತಾಪತ್ರಯವ ಲಿಂಗನೊಲ್ಲ. ಕೂಡಲಸಂಗಮದೇವ ಬರಿಯುದಕದಲ್ಲಿ ನೆನೆವನೆ 184