ಬಂದ ಯೋನಿಯನರಿದು ಸಲಹೆನ್ನ ತಂದೆ. ಬೆಂದ ಮನವೆನ್ನ ಗತಿಗೆಡಿಸಿ ಕಾಡಿತ್ತು ಬೆಂದ ಮನವೆನ್ನ ಮತಿಗೆಡಿಸಿ ಕಾಡಿತ್ತು ಎನ್ನ ತಂದೆ ಕೂಡಲಸಂಗಮದೇವಾ ಮಾಣಿಸು ನಿಮ್ಮ ಧರ್ಮ. 49