ಬರಬರ ಭಕ್ತಿ ಅರೆಯಾುತ್ತು ಕಾಣಿರಣ್ಣಾ : ಮೊದಲದಿನ ಹಣೆಮುಟ್ಟಿ ಮರುದಿನ ಕೈಮುಟ್ಟಿ ಮೂರೆಂಬ ದಿನಕ್ಕೆ ತೂಕಡಿಕೆ ಕಾಣಿರಣ್ಣಾ. ಹಿಡಿದುದ ಬಿಡದಿದ್ದಡೆ ಕಡೆಗೆ ಚಾಚುವ ಅಲ್ಲದಿದ್ದಡೆ ನಡುನೀರಲದ್ದುವ ನಮ್ಮ ಕೂಡಲಸಂಗಮದೇವ. 220