ಬಲಿಯ ಭೂಮಿ ಕರ್ಣನ ಕವಚ ಖಚರನ ಆಸ್ಥಿ ಶಿಬಿಯ ಮಾಂಸ ವೃಥಾ ಹೋುತ್ತಲ್ಲಾ ಶಿವಭಕ್ತಿಮತಿಕ್ರಮ್ಯ ಯದ್ದಾನಂ ಚ ವಿದ್ಥೀಯತೇ ನಿಷ್ಫಲಂ ತು ಭವೇದ್ದಾನಂ ರೌರವಂ ನರಕಂ ವ್ರಜೇತ್ ಇಂತೆಂದುದಾಗಿ ಕೂಡಲಸಂಗನ ಶರಣರನರಿಯದೆ ಕೀರ್ತಿವಾರ್ತೆಗೆ ಮಾಡಿದವನ ಧನವು ವೃಥಾ ಹೋುತ್ತಲ್ಲಾ. 224