ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ ಬಾರಿಸು ಕನ್ನಡ ಡಿಂಡಿಮವ
ಸತ್ತಂತಿಹರನು ಬಡಿದೆಚ್ಚರಿಸು ಕಚ್ಚಾಡುವರನು ಕೂಡಿಸಿ ಒಲಿಸು ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು ಒಟ್ಟಿಗೆ ಬಾಳುವ ತೆರದಲಿ ಹರಸು
ಬಾರಿಸು ಕನ್ನಡ ಡಿಂಡಿಮವ ||
ಚೈತ ಶಿವೇತರ ಕೃತಿ ಕೃತಿಯಲ್ಲಿ ಮೂಡಲಿ ಮಂಗಳ ಮತಿ ಮತಿಯಲ್ಲಿ ಕವಿ ಋಷಿ ಸಂತರ ಆದರ್ಶದಲಿ ಸರ್ವೋದಯವಾಗಲಿ ಸರ್ವರಲಿ
ಬಾರಿಸು ಕನ್ನಡ ಡಿಂಡಿಮವ || ಕವನ ಸಂಕಲನಗಳು
ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ