Pages (key to Page Status)
ಬೆಟ್ಟದ ಕಲ್ಲು ಸೋರೆಯ ಕೂಡೆ ಆಡಿದಂತಾಯಿತ್ತಯ್ಯ ಜಾತಿಯಲ್ಲದ ಜಾತಿಯ ಕೂಡಿ ಅದರ ಪರಿಯಂತೆ ಸಂಗವಲ್ಲದ ಸಂಗವ ಮಾಡಿದಡೆ ಭಂಗತಪ್ಪದು ಕೂಡಲಸಂಗಮದೇವಾ.