ಬೆನ್ನಲ್ಲಿ ಬಸವಣ್ಣನ ತೆಗೆದ ಹೊಟ್ಟೆಯಲ್ಲಿ ಎನ್ನ ತೆಗೆದ ಬ್ರಹ್ಮರಂಧ್ರದಲ್ಲಿ ಅಲ್ಲಮನ ತೆಗೆದ ಸಂಗನೆ ಮಡಿವಾಳನೊ ಮಡಿವಾಳನೆ ಸಂಗನೊ ಎಂದು ನುಡೆಯಲಮ್ಮೆನು. ಇದು ಕಾರಣ_ಕೂಡಲಚೆನ್ನಸಂಗಯ್ಯನಲ್ಲಿ ಮಡಿವಾಳಸಾಹಿತ್ಯ ನಮ್ಮ ಬಸವಣ್ಣಂಗೆ.