ಬೇಕೆಂಬುದು ಕಾಯಗುಣ, ಬೇಡೆಂಬುದು


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಬೇಕೆಂಬುದು ಕಾಯಗುಣ
ಬೇಡೆಂಬುದು ವೈರಾಗ್ಯಗುಣ. ಬೇಕೆಂಬುದು ಇನಿತಿಲ್ಲ; ಬೇಡೆಂಬುದು ಇನಿತಿಲ್ಲ. ಈ ಉಭಯವ ಅತಿಗಳೆದು ಭೋಗಿಸಬಲ್ಲಡೆ ಕೂಡಲಚೆನ್ನಸಂಗಮದೇವಾ
ನಿಮ್ಮ ಶರಣನೆಂಬೆ