ಭಕ್ತನ ಮುಖದರ್ಪಣದಲ್ಲಿ ಲಿಂಗವ ಕಾಣಬಹುದು ಭಕ್ತದೇಹಿಕ ದೇವ ಅನಿಮಿಷನಾಗಿ ! ಕೂಡಲಸಂಗಮದೇವ ಭಕ್ತನ ನುಡಿಯ ನಡುವೆ ರಾಶಿಯಾಗಿಪ್ಪನು. 145