ಭಕ್ತಿಯೆಂಬ ನಿಧಾನವ ಸಾದ್ಥಿಸುವಡೆ ಶಿವಪ್ರೇಮವೆಂಬ ಅನಂಜನವನೆಚ್ಚಿಕೊಂಬುದು ಭಕ್ತನಾದವಂಗೆ ಇದೇ ಪಥವಾಗಿರಬೇಕು. ನಮ್ಮ ಕೂಡಲಸಂಗನ ಶರಣರ ಅನುಭಾವ ಗಜವೈದ್ಯ. 243