Pages(key to [[Help:Page Status{{!}}Page Status]])
ಭಕ್ತಿಯೆಂಬ ಪೃಥ್ವಿಯ ಮೇಲೆ ಗುರುವೆಂಬಬೀಜವಂಕುರಿಸಿ ಲಿಂಗವೆಂಬ ಎಲೆಯಾುತ್ತು. ಲಿಂಗವೆಂಬ ಎಲೆಯ ಮೇಲೆ ವಿಚಾರವೆಂಬ ಹೂವಾುತ್ತು ಆಚಾರವೆಂಬ ಕಾಯಾುತ್ತು. ನಿಷ್ಪತ್ತಿಯೆಂಬ ಹಣ್ಣು ತೊಟ್ಟು ಬಿಟ್ಟು ಕಳಚಿ ಬೀಳುವಲ್ಲಿ ಕೂಡಲಸಂಗಮದೇವ ತನಗೆ ಬೇಕೆಂದು ಎತ್ತಿಕೊಂಡ. 526