Pages(key to [[Help:Page Status{{!}}Page Status]])
ಭಕ್ತ ಭಕ್ತನ ಮನೆಗೆ ಬಂದಡೆ ಭೃತ್ಯಾಚಾರವ ಮಾಡಬೇಕು. ಕರ್ತನಾಗಿ ಕಾಲ ತೊಳೆುಸಿಕೊಂಡಡೆ ಹಿಂದೆ ಮಾಡಿದ ಭಕ್ತಿಗೆ ಹಾನಿ. ಲಕ್ಕಗಾವುದ ದಾರಿಯ ಹೋಗಿ ಭಕ್ತನು ಭಕ್ತನ ಕಾಂಬುದು ಸದಾಚಾರ. ಅಲ್ಲಿ ಕೂಡಿ ದಾಸೋಹವ ಮಾಡಿದಡೆ ಕೂಡಿಕೊಂಬನು ನಮ್ಮ ಕೂಡಲಸಂಗಯ್ಯ. 246