ಭವಭವದಲ್ಲಿ ಎನ್ನ ಮನವು ಸಿಲುಕದೆ ಭವಭವದಲ್ಲಿ ಎನ್ನ ಮನವು ಕಟ್ಟದೆ ಭವಸಾಗರದಲ್ಲಿ ಮುಳುಗದೆ ಭವರಾಟಳದೊಳು ತುಂಬದೆ ಕೆಡಹದೆ ಭವವಿರಹಿತ ನೀನು ಅವಧಾರು ಕರುಣಿಸು ಕೂಡಲಸಂಗಮದೇವಾ. 68