ಭಾವಿಸಿ ದೃಷ್ಟಿನಟ್ಟು ಸೈವೆರಗಾಗಿದ್ದುದ ಕಂಡೆ ಕಲ್ಪಿಸಿ ದೃಷ್ಟಿನಟ್ಟು ಸೈವೆರಗಾಯಿತ್ತಯ್ಯಾ. ಗುಹೇಶ್ವರಾ ನಿಮ್ಮಲ್ಲಿ ಸರ್ವನಿರ್ವಾಣಿ ಸಂಗನಬಸವಣ್ಣ. ಎನ್ನ ಪ್ರಾಣಲಿಂಗವೆಂದರಿದು ಕಂಡೆನಿಂದು.