ಭೂಮಿಯ ಮೇಲೆ ಹುಟ್ಟಿದ ಕಲ್ಲ ತಂದು ಭೂತದೇಹಿಗಳ ಕೈಯಲ್ಲಿ ಕೊಟ್ಟು ಕೊಟ್ಟ ಕೂಲಿಯ ತಕ್ಕೊಂಡು ಹೊಟ್ಟೆಯ ಹೊರೆವ ಭ್ರಷ್ಟರಿಗೆ ಪ್ರಸಾದವೆಲ್ಲಿಯದೋ? `ನಾದಂ ಲಿಂಗಮಿತಿ ಜ್ಞೇಯಂ