ಮಂಕುತಿಮ್ಮನ ಕಗ್ಗ-ಕಂತು ೧೦.

<ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ; :ಅರ್ಥಸಹಿತ ಸಂಪಾದಿಸಿ

ಪದ್ಯ – ೨೭೧ ಸಂಪಾದಿಸಿ

ವ್ಯರ್ಥವೀ ಜೀವನದ ಬಡಿದಾಟವೆನ್ನದಿರು
ಅರ್ಥವಹುದು ನಿನಗೆ ಪೂರ್ಣದರ್ಶನದಿಂ
ನರ್ತಿಪನು ಜಡಜೀವರೂಪಂಗಳಲಿ ಬೊಮ್ಮ
ಪೂರ್ತಿಯಿದನರಿಯೆ ಸೊಗ – ಮಂಕುತಿಮ್ಮ
  • ವ್ಯರ್ಥವೀ = ವ್ಯರ್ಥವು+ ಈ//ಪೂರ್ತಿಯಿದನರಿಯೆ = ಪೂರ್ತಿ+ಇದನು+ಅರಿಯೆ .
  • ಈ ಜೀವನದ ಹೋರಾಟವನ್ನು ವ್ಯರ್ಥ ಎನ್ನದಿರು. ಈ ಸೃಷ್ಟಿಯ ಸಂಪೂರ್ಣ ದರ್ಶನವಾದಾಗ ನಿನಗೆ ಈ ಜಗತ್ತಿನ ಸಾರ್ಥಕತೆ ಅರ್ಥವಾಗುತ್ತದೆ. ಜೀವ ಮತ್ತು ಜಡ ರೂಪದಲ್ಲಿ ಆ ಪರಮಾತ್ಮನ ಲೀಲಾ ನರ್ತನ ನಡೆಯುತ್ತಿದೆ. ಇದರ ಸಂಪೂರ್ಣ ರೂಪ ನೋಡಿದರೆ ಸೊಗಸು ಎಂದು ಜಗತ್ಸೃಷ್ಟಿಯ ವಿಶೇಷವನ್ನು ಅರುಹಿದ್ದಾರೆ.

[೧]

♠೫೫೫೫೫೫೫೫೫೫೫೫೫೫೫೫೫೫♠
-೦♦♦♣♣♣♣♣♣♣♣♣♣♣♣♦♦೦-

ನೋಡಿ ಸಂಪಾದಿಸಿ

ನೋಡಿ ಸಂಪಾದಿಸಿ

ಕನ್ನಡ ವಿಕಿಸೋರ್ಸ್ ಸಂಪಾದಿಸಿ

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ ಸಂಪಾದಿಸಿ

  1. ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.